ನಿನ್ನ ಕೆನ್ನೆ ಕುಳಿ

ನಿನ್ನ ಕೆನ್ನೆ ಕುಳಿ
ನಾನು ಬಿದ್ದ ಸುಳಿ
ಹೇಗೆ ಹೊರ ಬರಲಿ?
ಈಜಬಲ್ಲೆನೆ ಅಲ್ಲಿ!

ನಿನ್ನ ಕಣ್ಣ ಕೊಳ
ಕೊಳಕಿಂತ ಅದು ಆಳ
ಮುಟ್ಟುವೆನೆ ಅದರ ತಳ
ಆಗುವೆನೆ ನಾ ನಿರಾಳ!

ಮಾತು ಮೂಡುತಿಲ್ಲ
ಮೌನವೆ ಹಾಡಿದೆ
ಹಾಡದು ಕಾಡಿದೆ
ಬಿಡದೆ ಎಲ್ಲ ಮರೆಸಿದೆ

ಇನ್ನಿಲ್ಲ ನನಗೆ ಬಿಡುಗಡೆ
ನೀನಾಗಿರುವಾಗ ನಿಲುಗಡೆ
ಇನ್ನಾದರೂ ನೀ ಮಾತಾಡೆ
ದಯೆಯಿಲ್ಲವೆ? ಸರಿ ಕೊಂದುಬಿಡೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೋಪಿ
Next post ದುಡಿಮೆ ಭಾಗ್ಯ

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…