ಗಗನ ನಿನ್ನದು ಭೂಮಿ ನಿನ್ನದು

ಗಗನ ನಿನ್ನದು ಭೂಮಿ ನಿನ್ನದು
ಶಿವನೆ ಸಕಲವು ನಿನ್ನದು
ಕಡಲು ನಿನ್ನದು ಕಾಡು ನಿನ್ನದು
ನಿನ್ನದೆಲ್ಲವು ನನ್ನದು

ನೀನು ನೀಡಿದ ಶ್ರೇಷ್ಠ ಉಡುಗರೆ
ಯಾರು ನೀಡಲು ಬಲ್ಲರು
ನೀನು ಮಾಡಿದ ಶ್ರೇಷ್ಠ ಪ್ರೀತಿಯ
ಯಾರು ಮಾಡಲು ಬಲ್ಲರು.

ಜನುಮ ಜನುಮದ ಗೆಳೆಯ ನೀನೆ
ಅಂತರಾತ್ಮದ ಒಡೆಯನೆ
ಆಟ ನಿನ್ನೊಳು ನೋಟ ನಿನ್ನೊಳು
ಕೂಟ ನಿನ್ನೊಳು ಗೆಳೆಯನೆ

ಅಲೆಯ ಮೇಲೆ ಅಲೆಯು ತೇಲಿತು
ದೇಹ ಭಾವವು ಕರಗಿತು
ಅತೀಂದ್ರಿಯ ಸುಖ ಸೂರೆಯಾಯಿತು
ಅಂತರಾತ್ಮವು ಅರಳಿತು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹ್ಯಾಗೆ
Next post ಇತ್ಯಾದಿ ಏನಿಲ್ಲ… ಪ್ರೀತಿಯಷ್ಟೆ! – ೯೦

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

cheap jordans|wholesale air max|wholesale jordans|wholesale jewelry|wholesale jerseys