ಅವರು: “ನಿನ್ನನ್ನು ಎಲ್ಲೋ ನೋಡಿದ ಹಾಗೆ ಇದೆಯಲ್ಲಾ, ನೀನು ಅನ್ನದಾನಪ್ಪ ಅಲ್ಲವೇ?”
ಇವರು: “ನನ್ನ ಈಗಿನ ಹೆಸರು ಅನ್ನ ಮಾರಪ್ಪ ಅಂತ. ಆಗ ನಾನು ಅನ್ನವನ್ನು ದಾನಮಾಡುತ್ತಿದ್ದೆ, ಆದರೆ ಈಗ ಅನ್ನವನ್ನು ಮಾರುತ್ತಿದ್ದೇನೆ. ಹೊಟೆಲ್ ನಡೆಸುತ್ತಿದ್ದೇನೆ. ಹಾಗಾಗಿ ಈಗ ನಾನು ಅನ್ನಮಾರಪ್ಪ!”…..
*****

ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
"ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…