ಗುರುಗಳು ಆರೋಗ್ಯ ಶಾಸ್ತ್ರಪಾಠ ಮಾಡುತ್ತ ಶಿಷ್ಯನಿಗೆ ಪ್ರಶ್ನೆ ಕೇಳಿದರು: “ಉಪವಾಸ ಮಾಡುವುದರಿಂದ ಏನೇನು ಪ್ರಯೋಜನ ಆಗುತ್ತದೆ?”
ಶಿಷ್ಯ: “ಇದರಿಂದ ತುಂಬಾ ಉಳಿತಾಯ ಆಗುತ್ತದೆ; ತರಕಾರಿ ಬೇಳೆ, ಹಾಲು, ಮೊಸರು, ಯಾವುದನ್ನೂ ಕೊಳ್ಳಬೇಕಿಲ್ಲ ಸರ್!”
*****