ಈತ:  “ಮದುವೆ ಮತ್ತು ಮೊಬೈಲ್ ಇವೆರಡರ ವ್ಯತ್ಯಾಸ?”
ಆತ:  “ಎರಡೂ ಒಂದೆ;  ಕಟ್ಟಿಕೊಂಡ ಹೆಂಡತಿ, ಹಿಡಿದುಕೊಂಡ ಮೊಬೈಲ್ ಎರಡೂ ಮಾತಿನ ಗಣಿಗಳು.  ಬಗೆದಷ್ಟೂ ಮಾತು!”….

*****

ಪಟ್ಟಾಭಿ ಎ ಕೆ
Latest posts by ಪಟ್ಟಾಭಿ ಎ ಕೆ (see all)