ಹುಡುಗಿ ಹುಡುಗನಿಗೆ ಹೇಳಿದ್ಲು – ನಾನು ನಿಂಗೆ ನನ್ನ ತೊಡೆ ಆಪರೇಷನ್ ಆದ ಜಾಗ ತೋರಿಸ್ತಿನಿ
ಅಂದಾಗ ಹುಡುಗ ಖುಷಿಯಿಂದ ಉಬ್ಬಿ ಹೋದ, ಹುಡುಗಿ ಹುಡುಗನನ್ನು ಸೀದಾ ಕಸ್ತೂರಿಬಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೇಳಿದ್ದು – “ಇಲ್ಲೇ”
*****
ಹುಡುಗಿ ಹುಡುಗನಿಗೆ ಹೇಳಿದ್ಲು – ನಾನು ನಿಂಗೆ ನನ್ನ ತೊಡೆ ಆಪರೇಷನ್ ಆದ ಜಾಗ ತೋರಿಸ್ತಿನಿ
ಅಂದಾಗ ಹುಡುಗ ಖುಷಿಯಿಂದ ಉಬ್ಬಿ ಹೋದ, ಹುಡುಗಿ ಹುಡುಗನನ್ನು ಸೀದಾ ಕಸ್ತೂರಿಬಾ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೇಳಿದ್ದು – “ಇಲ್ಲೇ”
*****
ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…
ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…