ನಗೆ ಡಂಗುರ – ೫

ಆತ: ಅಪರೂಪಕ್ಕೆ ಸಿಕ್ಕಿದ ತನ್ನ ಸ್ನೇಹಿತನನ್ನು ಮಾತಿಗೆ ಎಳೆದು
“ನಿನ್ನ ಮಗ ಪೋಲಿ ಅಲೆಯುತ್ತ ಕಾಲ ಕಳೆಯುತ್ತಿದ್ದನಲ್ಲಾ ಈಗಲೂ ಹಾಗಯೇ?”
ಈತ: “ಈಗ ಅವ್ನುMBBS ಕಣಪ್ಪಾ”
ಆತ: “ಪರವಾಗಿಲ್ಲವೆ; ಮೆಡಿಕಲ್ ಓದಿ ಡಾಕ್ಟರ್ ಆದ ಅನ್ನು”
ಈತ: “ಅಯ್ಯೋ ಡಾಕ್ಟರ್ ಆಗೋದು ಎಲ್ಲಿ ಬಂತು? ಅವನು ಡಿಗ್ರಿ ಪಡೆದಿಲ್ಲ. Mನೆ Bಟ್ಟು Bದಿ Sತ್ತೋದು ಮುಂದುವರಿಸುತ್ತಿದ್ದಾನೆ ಅಷ್ಟೆ!”
****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಂತರ್ಯ
Next post ಕದ್ದವರ್‍ಯಾರಣ್ಣ ಬೀಜಗಳ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಹನುಮಂತನ ಕಥೆ

    ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…