ಒದ್ದೆ

ಅದೊಂದು ಹುಚ್ಚಾಸ್ಪತ್ರೆ ಆ ಆಸ್ಪತ್ರೆಯ ಬಾವಿಗೆ ಬಿದ್ದ ಹುಚ್ಚನನ್ನು ಮತ್ತೊಬ್ಬ ಹುಚ್ಚ ಬಾವಿಗೆ ಹಾರಿ ಪ್ರಾಣ ಉಳಿಸಿದ್ದ. ಅದೇ ದಿನ ಸಂಜೆ ಆ ಹುಚ್ಚು ಪ್ಯಾನಿಗೆ ನೇಣು ಹಾಕಿಕೊಂಡು ತನ್ನ ಪ್ರಾಣ ಕಳೆದುಕೊಂಡ. ಹುಚ್ಚಾಸ್ಪತ್ರೆ ಡಾಕ್ಟ್ರು ಮತ್ತೊಬ್ಬ ಹುಚ್ಚನಿಗೆ – ನೀನು ಯೋಚನೆ ಮಾಡಬೇಡ.. ಅವನಿಗೆ ಬದುಕುವ ಯೋಗವಿಲ್ಲ

ಅದಕ್ಕೆ ಇವನು ಹೇಳಿದ –
ಸಾರ್ ಬಾವಿಗೆ ಬಿದ್ದು ಒದ್ದೆಯಾಗಿದ್ದನಲ್ಲ ಒಣಗಲೆಂದು ನಾನೇ ಫ್ಯಾನಿಗೆ ನೇತುಹಾಕಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೊಳ್ಳಿ ದೆವ್ವಗಳು
Next post ಗಿಡಿಗಿಡಿ ಗಿಡಿಗಿಡಿ ಗಿಡಿಗೆಂವ್

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ದೊಡ್ಡ ಬೋರೇಗೌಡರು

    ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…