ಹೇಗೆ?

ಶೀಲಾಳ ಗಂಡ ಸತ್ತು ಹೋಗಿದ್ದ. ಗೆಳತಿ ಮಾಲಾ ಸಾಂತ್ವನ ಹೇಳಲು ಬಂದಿದ್ಲು –
ನಿನ್ನ ಗಂಡ ಹ್ಯಾಗೆ ಸತ್ತ…?

ಅದಕ್ಕೆ ಶೀಲಾ ಹೇಳಿದ್ದು –
ಒಂದು ತಿಂಗಳಿನಿಂದ ಕಾಲು ನೋವು ಸ್ವಲ್ಪ ಕಾಲು ಒತ್ತು ಅನ್ನುತ್ತಿದ್ದರು. ಮೊನ್ನೆ ಸಂಜೆ ಸ್ವಲ್ಪ ಕುತ್ತಿಗೆ ನೋವಿದೆ ಅಂದರು…
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯುದ್ಧ ಮತ್ತು ಶಾಂತಿ
Next post ಪಂಚ್ಮಿ ಬಂದೇತೆ ಪಂಚೇತ್ಯಾಗೇತೆ

ಸಣ್ಣ ಕತೆ

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…