ನಗೆ ಡಂಗುರ – ೬

ಒಬ್ಬ ದೊಡ್ಡದೊಂದು ಶನಿದೇವರ ಪಟವನ್ನು ಹೆಗಲಿಗೆ ಬಿಗಿದುಕೊಂಡು ಮನೆಮನೆಗೂ `ಶನಿದೇವರ ಭಕ್ತಿ’ ಎಂದು ಕೂಗುತ್ತಾ ಭಿಕ್ಷ ಕೇಳುತ್ತಿದ್ದನು.  ಶಾಮಣ್ಣ ನವರ ಮನೆ ಬಾಗಿಲಲ್ಲಿ ಬಂದು ನಿಂತಾಗ “ಏನಪ್ಪಾ, ಶನಿ ನಿನ್ನ ಹೆಗಲೇರಿಬಿಟ್ಟಿದ್ದಾನೆ, ಅಷ್ಟಮ ಶನಿ ಆಂತ ಕಾಣುತ್ತೆ” ಛೇಡಿಸಿದರು.
ಭಿಕ್ಷುಕ: “ಅದಕ್ಕೇ ಅಲ್ಲವೆ ಸಾ, ನಾನು ಭಿಕ್ಷೆ ಪಾತ್ರೆ ಹಿಡಿದಿರೋದು ?” ಮರುತ್ತರ ಕೊಟ್ಟ!

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕದ್ದವರ್‍ಯಾರಣ್ಣ ಬೀಜಗಳ
Next post ಪ್ರೀತಿಗೆ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…