ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ “ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ”.
ಯುವಕ: “ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?” ಪ್ರಶ್ನಿಸಿದ.
*****