ನಗೆ ಡಂಗುರ – ೮

ಅವರು: “ಮದುವೆ ಮಂಟಪದಲ್ಲಿ ಗಂಡು ಹೆಣ್ಣಿನ ಕೈ ಹಿಡಿದು ಅಗ್ನಿ ಪ್ರದಕ್ಷಿಣೆ ಮಾಡುತ್ತಾನಲ್ಲಾ ಏಕಿರಬಹುದು?”
ಇವರು: “ಗಂಡನಾದವನು ಮುಂದೆ ಅಗ್ನಿ ಎದುರು ನಿಂತು ಅಡಿಗೆ ಬೇಯಿಸಿ ಹಾಕಬೇಕಲ್ಲಾ- ಆದಕ್ಕೆ!”
***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಲಪ್ರಭೆ
Next post ರೈತಹತ್ಯಾ (ಬೀದಿ ನಾಟಕದ ಹಾಡು)

ಸಣ್ಣ ಕತೆ

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…