ನಗೆ ಡಂಗುರ – ೯

ಮನೆಯೊಡತಿ: `ತೋಟದ ಆಳಿನ ಮೇಲೆ ಒಂದು ಕಣ್ಣು ಇಟ್ಟಿರು’.
ಕೆಲಸದಾಕೆ: `ಒಂದು ಕಣ್ಣೇನಮ್ಮ ಎರಡು ಕಣ್ಣು ಇಟ್ಟಿದ್ದೇನೆ. ಅವ ಒಪ್ಪಿದರೆ ಮದುವೇನೂ ಆಗುತ್ತೇನೆ’
***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರೈತಹತ್ಯಾ (ಬೀದಿ ನಾಟಕದ ಹಾಡು)
Next post ಜೀವನತೆರೆ

ಸಣ್ಣ ಕತೆ

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…