ನಿಮಗ್ಯಾಕೆ

ಮಾಲಾ: “ನನ್ನ ಮಗನನ್ನು ಉಳಿಸಿದ್ದಕ್ಕೆ ಥ್ಯಾಂಕ್ಸ್ ಡಾಕ್ಟ್ರೆ…”

ಡಾ||ಗುರು: “ನಾನಲ್ಲ ಉಳಿಸಿದ್ದು ದೇವರು..”

ಮಾಲಾ: “ಸರಿ ಬರ್‍ತಿವಿ ಡಾಕ್ಟ್ರೆ..”

ಡಾ||ಗುರು: “ನನ್ನ ಫೀಸು ಕೊಟ್ಟಿಲ್ಲ….”

ಮಾಲಾ: “ಅದನ್ನು ಆ ದೇವರಿಗೆ ಕೊಡ್ತಿವಿ ಬಿಡಿ”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬೆಳ್ಳಿ ಚುಕ್ಕಿ
Next post ಕಾಲ್ಮುರುದು ಕೈಯಾಗ ಕೊಡತೇನ

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…