ಗೇಮ್ಸ್

ಡಾಕ್ಟರ್: “ದಿನಾಲೂ ಎಕ್ಸಸೈಜ್ ಮಾಡಬೇಕು..”
ಸರ್ದಾರ್: “ದಿನಾ ಫುಟ್‌ಬಾಲ್, ಟೆನ್ನಿಸ್, ಕ್ರಿಕೇಟ್ ಆಡ್ತಿನಿ..”
ಡಾಕ್ಟರ್: “ಒಳ್ಳೆಯದು ಎಲ್ಲಿ ಯಾವಾಗ ಆಡ್ತೀರಾ?”
ಸರ್ದಾರ್: “ಕಂಪ್ಯೂಟರ್ ಮತ್ತು ಮೊಬೈಲ್‌ನಲ್ಲಿ”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಧು
Next post ಗುಬ್ಬೀಯ ನಿದ್ಯಾಗ ಸುಬ್ಬಿ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…