ಜನಪ್ರಿಯ ಸಿನಿಮಾ ನಟಿಯನ್ನು ಪತ್ರಿಕೆಯವರು ಸಂದರ್ಶನ ಮಾಡಿದರು: “ಎನಮ್ಮ ಸಣ್ಣ ಪುಟ್ಟ ಪಾತ್ರ ಮಾಡುತ್ತಿದ್ದ ನೀನು ಈಗ ಹೀರೋಯಿನ್ ಹೇಗಾದೆ?”
ನಟಿ: “ಕಷ್ಟಪಟ್ಟು ನಟಿಸುವುದ ಬಿಟ್ಟು ಜಗಳವಾಡುವುದನ್ನು ಜಾಸ್ತಿ ಮಾಡಿದೆ.”
*****