ಪಾಪು: “ಅಪ್ಪ, ಅಮ್ಮ ತುಂಬಾ ಸುಳ್ಳು ಹೇಳ್ತಾಳೆ?”
ಅಪ್ಪು: “ಹೌದು ಏನಾಯ್ತು…”
ಪಾಪು: “ಕನ್ನಡಿ ಮುಟ್ಟು ಬೇಡ ಬಿದ್ದರೆ ಎರಡು ಚೂರಾಗುತ್ತೆ ಅಂದ್ಲು ಇಲ್ಲಿ ನೋಡು ಎಷ್ಟು ಚೂರು ಚೂರಾಗಿದೆ ಅಂತ..”
*****
Related Post
ಸಣ್ಣ ಕತೆ
-
ಅವರು ನಮ್ಮವರಲ್ಲ
ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…
-
ಮರೀಚಿಕೆ
ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…
-
ದೊಡ್ಡ ಬೋರೇಗೌಡರು
ಪ್ರಕರಣ ೭ ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ - ಅದರಲ್ಲಿಯೂ… Read more…
-
ಯಾರು ಹೊಣೆ?
"ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…
-
ಆಮಿಷ
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…