ಇಂಗ್ಲೀಷ್

ಮೇಷ್ಟ್ರು: “ನಿಮ್ಮಪ್ಪನ ಹೆಸರು ಇಂಗ್ಲೀಷ್‌ನಲ್ಲಿ ಬರೆ..”

ತಿಮ್ಮನು “ಟೆಂಪಲ್ ಸ್ಟೆಪ್ ವಾಟರ್‌ಕಿಂಗ್” ಅಂತ ಬರೆದಿರುವುದನ್ನು ನೋಡಿ ಕೇಳಿದ್ರು-
“ಏನು ತಮಾಷೆ ಮಾಡಿರುವೆಯಾ?”
ತಿಮ್ಮ ಹೇಳಿದ: “ನನ್ನಪ್ಪನ ಹೆಸರು ಗುಡಿಮೆಟ್ಟಿಲು ಗಂಗರಾಜು”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹಡೆದವ್ವನಿಗೆ ಕೇಳಿಸುವುದೇನೆ?
Next post ಚರ್ಮದಾಚೆಗೆ ವರ್ಣದಾಚೆಗೆ

ಸಣ್ಣ ಕತೆ

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…