ನಾಕೋತಿ

ಅವನೊಬ್ಬ ಅಪ್ಪಟ ಕನ್ನಡ ಹೋರಾಟಗಾರನಾಗಿದ್ದ. ಆದರೆ ಅವನ ಸಹಿಯನ್ನು ಎನ್.ಕೆ.ಟಿ. ಎಂದು ಹಾಕುತ್ತಿದ್ದ ಇದನ್ನು ನೋಡಿದ ಪತ್ರಕರ್ತನೊಬ್ಬ ಕೇಳಿದ-

“ಏನಪ್ಪ ನೀನು ಕುವೆಂಪು, ದ.ರಾ.ಬೇಂದ್ರೆ ತರಹ ಕನ್ನಡಮಯ ಶಬ್ದವನ್ನೇ ಬಳಸಬಹುದಲ್ಲಾ?

ಅದಕ್ಕಾತ ಹೇಳಿದ- “ನಮ್ಮ ಊರು ನಾಲೂರು ತಂದೆ ಹೆಸರು ಕೊದಂಡ ನನ್ನ ಹೆಸರು ತಿಮ್ಮಪ್ಪ.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಧರೆಯ ಮೇಲೆ
Next post ಮೇಲು ಮೇಲಕೆ

ಸಣ್ಣ ಕತೆ

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…