ಗಿರಾಕಿಯೊಬ್ಬ ಕೇಳಿದ – “ಮೇಡಂ ನಿಮ್ಮ ಹೋಟೆಲ್ ಹೆಸರು ನೀಲವೇಣಿ ಯೆಂದು ಯಾಕೆ ಬದಲಾಯಿಸಿದಿರಾ?”
ಶೀಲಾ ಹೇಳಿದ್ಲು – “ಈಗೀಗ ಊಟದಲ್ಲಿ ಕೂದಲು ಬರುವುದು ಜಾಸ್ತಿಯಾಗಿದೆ, ಅದಕ್ಕೆ..”
*****
ಗಿರಾಕಿಯೊಬ್ಬ ಕೇಳಿದ – “ಮೇಡಂ ನಿಮ್ಮ ಹೋಟೆಲ್ ಹೆಸರು ನೀಲವೇಣಿ ಯೆಂದು ಯಾಕೆ ಬದಲಾಯಿಸಿದಿರಾ?”
ಶೀಲಾ ಹೇಳಿದ್ಲು – “ಈಗೀಗ ಊಟದಲ್ಲಿ ಕೂದಲು ಬರುವುದು ಜಾಸ್ತಿಯಾಗಿದೆ, ಅದಕ್ಕೆ..”
*****
"ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…
ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…
ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…
"ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…
ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…