ನಗೆ ಡಂಗುರ – ೧೮

ಮಲ್ಲಿ: ರಾಮನ ಜೊತೆ ಸೀತೆಯೂ ವನವಾಸಕ್ಕೆ ಅರಮನೆ ಬಿಟ್ಟು ಹೊರಟಳಲ್ಲಾ, ಏಕೆ ಹೇಳಿ ನೋಡೋಣ.
ಮಲ್ಲ: ಕಾಡಿಗೆ ಹೋಗದೆ ಇನ್ನೇನು ಮಾಡ್ತಾಳೆ? ಒಬ್ಬ ಅತ್ತೆಯ ಸಂಗಡ ಬೇಯುವುದೇ ಸೊಸೆಗೆ ಸಾಕು ಸಾಕಾಗಿ ಹೋಗುತ್ತದೆ. ಅಂತಹುದ್ದರಲ್ಲಿ ಸೀತೆ ಮೂರು ಜನ ಅತ್ತೆಯರೊಂದಿಗೆ ಹೇಗೆ ಬಾಳ್ಯಾಳು ? ಅದಕ್ಕೇ ಪತಿಯ ಜೊತೆ ವನವಾಸಕ್ಕೆ ತೆರಳಿದಳು.

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬಲುನಾತಾ ಬಲುನಾತಾ
Next post ಮರುಳೆ ಮರೆತಿರಬೇಡ

ಸಣ್ಣ ಕತೆ

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…