ನಗೆ ಡಂಗುರ – ೧೯

ಹುಲಿಯೊಂದು ಬೋನಿನಲ್ಲಿ ಸಿಕ್ಕಿಕೊಂಡು ಎಲ್ಲರ ಮುಂದೆ ಗುರುಗುಟ್ಟುತ್ತಾ ಆರ್ಭಟಿಸುತ್ತಿತ್ತು. ಮಲ್ಲ ಬಂದು ಬೋನಿನ ಎದುರು ನಿಂತು ಗಮನಿಸಿದ. ಅದರ ಆರ್ಭಟ ಕಂಡು ಹೇಳಿದ. “ನಿನಗಿಂತ ಹೆಚ್ಚು ಆರ್ಭಟ ನನಗೆ ಬರುತ್ತಿತ್ತು. ಆದರೆ ಏನು ಮಾಡಲಿ? ಈಗ ನನಗೆ ಮದುವೆ ಆಗಿದೆ!”

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮರುಳೆ ಮರೆತಿರಬೇಡ
Next post ಅಮೃತ ಹಸ್ತ

ಸಣ್ಣ ಕತೆ

  • ಬಿರುಕು

    ಚಂಪಾ ಹಾಲು ತುಂಬಿದ ಲೋಟ ಕೈಯಲ್ಲಿ ಹಿಡಿದು ಒಳಗೆ ಬಂದಳು. ಎಂದಿನಂತೆ ಮೇಜಿನ ಮೇಲಿಟ್ಟು ಮಾತಿಲ್ಲದೆ ಹೊರಟು ಹೋಗುತ್ತಿದ್ದ ಅವಳು ಹೊರಡುವ ಸೂಚನೆಯನ್ನೇ ತೋರದಿದ್ದಾಗ ಮೂರ್‍ತಿ ಬೆಚ್ಚಿ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…