ನಗೆ ಡಂಗುರ – ೨೧

ಆತ: ಸಾರ್, ಇಲ್ಲೇ ಹತ್ತಿರದಲ್ಲಿ `ನಮ್ಮೂರು ಹೊಟೆಲ್’ ಇದೆಯಂತೆ. ಎಲ್ಲಿದೆ ಅಂತ ಕೊಂಚ ಹೇಳ್ತೀರಾ?
ಈತ: ನಿಮ್ಮೂರು ಹೊಟೆಲ್ ಇಲ್ಲಿ ಹೇಗೆ ಇರಲು ಸಾಧ್ಯ? ಅದು ನಿಮ್ಮೂರಲ್ಲೇ ಇರುತ್ತದೆ.
ಆತ: `ನಮ್ಮೂರು ಹೊಟೆಲ್’ ಇಲ್ಲೇ ಹತ್ತಿರದಲ್ಲಿ ಇದೆ, ಯಾರನ್ನೂ ವಿಚಾರಿಸಿದರೂ ಹೇಳ್ತಾರಂತೆ.
ಈತ: ನಿಮಗೆಲ್ಲೋ ಭ್ರಾಂತು. ಯಾರ್ಯಾರ ಮಾತನ್ನೋ ಕಟ್ಟಿಕೊಂಡು ನಿಮ್ಮೂರ ಹೊಟೆಲ್ ನಮ್ಮೂರಲ್ಲಿ ಹುಡುಕಬೇಡಿ.
****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರೇಯಸಿ
Next post ನಗೆ ಡಂಗುರ – ೨೨

ಸಣ್ಣ ಕತೆ

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys