ಡಾಕ್ಟರ್: ರೋಗಿಯನ್ನು ಪರೀಕ್ಷಿಸುತ್ತ ಏನಯ್ಯ ಶುಗರ್ ಲೆವೆಲ್ ಈ ಪಾಟಿ ಏರಿದೆ. ಇನ್ನು ಮುಂದೆ ನೀನು ಶುಗರ್ ಮುಟ್ಟಲೇ ಕೂಡದು.
ರೋಗಿ: ಯಾವ ಶುಗರ್ ಸಾರ್, ತಾವು ಹೇಳೋದು? ಬ್ರೌನ್‍ಶುರ್ ಅಲ್ಲತಾನೆ?
***
Related Post
ಸಣ್ಣ ಕತೆ
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಮುದುಕನ ಮದುವೆ
ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…
-
ಸಂಬಂಧ
ದೆಹಲಿಯಲ್ಲಿ ವಿಪರೀತ ಚಳಿ. ಆ ದಿನ ವಿಪರೀತ ಮಂಜು ಕೂಡಾ ಕವಿದಿತ್ತು. ದೆಹಲಿಗೆ ಬರುವ ವಿಮಾನಗಳೆಲ್ಲಾ ತಡವಾಗಿ ಬರುತ್ತಿದ್ದವು. ಸರಿಯಾಗಿ ಲ್ಯಾಂಡಿಂಗ್ ಮಾಡಲಾಗದೆ ಫೈಲೆಟ್‌ಗಳು ಒದ್ದಾಡುತ್ತಿದ್ದರು. ದೆಹಲಿಯಿಂದ… Read more…
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…
-
ಶಾಕಿಂಗ್ ಪ್ರೇಮ ಪ್ರಕರಣ
ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…