ಆತ: ಕೆಮಿಸ್ಟ್‌ಶಾಪಿನಲ್ಲಿ -ನಿಮ್ಮಲ್ಲಿ ನಗು ಬರಲು ಯಾವುದಾದರೂ ಮಾತ್ರೆಗಳಿವೆಯೆ?
ಕೆಮಿಸ್ಟ್: ಮಾತ್ರೆಗಳಿಲ್ಲ; ಅದರೆ ನಗೆ ಗ್ಯಾಸ್ (Laughing Gas) ಇದೆ- ಇದನ್ನು ಉಪಯೋಗಿಸಿದರೆ ಹೊಟ್ಟೆ ಹುಣ್ಣಾಗುವಷ್ಟು ನಗಬಲ್ಲಿರಿ!
***
ಆತ: ಕೆಮಿಸ್ಟ್‌ಶಾಪಿನಲ್ಲಿ -ನಿಮ್ಮಲ್ಲಿ ನಗು ಬರಲು ಯಾವುದಾದರೂ ಮಾತ್ರೆಗಳಿವೆಯೆ?
ಕೆಮಿಸ್ಟ್: ಮಾತ್ರೆಗಳಿಲ್ಲ; ಅದರೆ ನಗೆ ಗ್ಯಾಸ್ (Laughing Gas) ಇದೆ- ಇದನ್ನು ಉಪಯೋಗಿಸಿದರೆ ಹೊಟ್ಟೆ ಹುಣ್ಣಾಗುವಷ್ಟು ನಗಬಲ್ಲಿರಿ!
***
ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…
ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…
ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…
ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…