ವೈದ್ಯರೊಬ್ಬರು ಅಕ್ಕಸಾಲಿಗನ ಅಂಗಡಿಗೆ ಒಡವೆ ರಿಪೇರಿಗಾಗಿ ಹೋದರು. ಅದೂ ಇದೂ ಮಾತನಾಡುತ್ತ “ನಿನ್ನ ಈ ಅಂಗಡಿಗೆ ಬಂಡವಾಳ ಏನು ಅಂತ ಕೇಳಬಹುದೋ?”
ಅಕ್ಕಸಾಲಿಗ: “ನನ್ನ ವೃತ್ತಿಗೆ ಅಡಿಗಲ್ಲೇ ಬಂಡವಾಳ. ತಮ್ಮ ವೃತ್ತಿಗೆ?”
ವೈದ್ಯರು: “ಓ ಅದೋ, ನನ್ನ ಬಂಡವಾಳ ಎಂದರೆ ರೋಗಿಗಳು.”
***

ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…
ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…