ನಗೆ ಡಂಗುರ – ೩೩

ಸ್ವಾತಂತ್ರ್ಯದ ಹಿಂದಿನ ದಿನಗಳು. ಲಾರ್ಡ್ ಕರ್ಜನ್ ರವರು ಉತ್ತಮ ಭಾಷಣಕಾರರೆಂದು ಪ್ರಸಿದ್ಧಿ. ಒಮ್ಮೆ ಅವರು ಭಾಷಣ ಮಾಡುತ್ತಿದ್ದಾಗ ಸಭಿಕನನೋರ್ವ ಒಂದು ಚೀಟಿಯನ್ನು ಏನೋ ಬರೆದು ಇವರತ್ತ ಕಳುಹಿಸಿದ. ಅದರಲ್ಲಿ `ಕತ್ತೆ’ ಎಂದು ದೊಡ್ಡದಾಗಿ ಬರೆದಿತ್ತು. ಅದನ್ನು ಓದಿದ ಕರ್ಜನರರು “ಈ ಚೀಟಿ ಕಳುಹಿಸಿರುವ ಪುಣ್ಯಾತ್ಮ ತಮ್ಮ ಹೆಸರನ್ನು ಮಾತ್ರ ಬರೆದು ಕಳುಹಿಸಿದ್ದಾರೆ” ಎಂದು ಹೇಳುತ್ತಾ ಸಭೀಕರತ್ತ ಚೀಟಿಯನ್ನು ಪ್ರದರ್ಶಿಸಿದರು!

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕೋಳಿಯೇ ನೀನು ಕೋಳಿಯೇ
Next post ಕರಿಮುಖ ಅಮೇರಿಕಾಕ್ಕೆ ಹೋದದ್ದು

ಸಣ್ಣ ಕತೆ

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…