ನಗೆ ಡಂಗುರ – ೩೪

 

ಕಾಶಿ: “ನಾನು ಈಜನ್ಮದಲ್ಲಿ ಇಲಿಯಾಗಿ ಹುಟ್ಟಿದ್ದರೆ ಚೆನ್ನಾಗಿರುತ್ತಿತ್ತು ಎಂದೆನಿಸುತ್ತಿದೆ ಈ ನನ್ನ ಸಂಸಾರ ನೆನೆಸಿಕೊಂಡರೆ”
ಮಲ್ಲು: “ಅದ್ಯಾಕಯ್ಯ, ಹಾಗೆ ಹೇಳ್ತೀಯಾ? ಇಲಿಯಾಗಿ ಏಕೆ ಹುಟ್ಟಬೇಕಾಗಿತ್ತು?”
ಕಾಶಿ: “ಮತ್ತೆ ಇನ್ನೇನಪ್ಪ? ನನ್ನ ಹೆಂಡತಿ ಇಲಿಗೆ ಮಾತ್ರ ಹೆದರುತ್ತಾಳೆ!”

***

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಾರಿವಾಳದ ಆಟ ಛಂದಾ
Next post ದೀಪದ ಕಂಬ – ೩ (ಜೀವನ ಚಿತ್ರ)

ಸಣ್ಣ ಕತೆ

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…