ನಗೆ ಡಂಗುರ – ೩೬

ರೋಗಿ: “ಗ್ಯಾಸ್ ಟ್ರಬಲ್ ಜಾಸ್ತಿ ಆಗಿಬಿಟ್ಟಿದೆ ಡಾಕ್ಟರ್”
ಡಾಕ್ಟರ್: “ಗ್ಯಾಸ್ ಟ್ರಬಲ್ ಎಲ್ಲರಿಗೂ ಇದೆ;  ನಮ್ಮ ಮನೆಯಲ್ಲಿ ಒಂದು ತಿಂಗಳಿಂದ ಗ್ಯಾಸ್ ಇಲ್ಲದೆ ಅಡಿಗೆಯನ್ನು ಸೌದೆ ಒಲೆಯಲ್ಲಿ ಮಾಡುತ್ತಿದ್ದಾಳೆ, ಜೊತೆಗೆ ಸೀಮೆಯಣ್ಣೆಯೂ ಸಿಗುತ್ತಿಲ್ಲ”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾನು
Next post ಎಷ್ಟು ಕಾಡುವವು ಕಬ್ಬಕ್ಕಿ

ಸಣ್ಣ ಕತೆ

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys