ಪುಸ್ತಕಗಳನ್ನು ಅವಸರ ಅವಸರವಾಗಿ ಜೋಡಿಸಿಕೊಳ್ಳುತ್ತಿದ್ದ ಮಗನನ್ನು ತಂದೆ ವಿಚಾರಿಸಿದರು.
ತಂದೆ: “ಯಾಕೋ ಇಷ್ಟು ಅವಾಂತರ ?”
ಮಗ: “ಹತ್ತು ಘಂಟೆಗೆ ಕ್ಲಾಸ್‌ಇದೆ.”
ತಂದೆ: “ಹತ್ತು ಘಂಟೆಗೆ ತಾನೆ? ಈಗಿನ್ನೂ ಒಂಭತ್ತು ಗಂಟೆ ಅಷ್ಟೆ…
ಮಗ: “ಅದೇನೋ ಸರಿ. ಕೊಂಚ ಮುಂಚೆ ಹೋದರೆ ಲಾಸ್ಟ್ ಬೆಂಚ್‍ನಲ್ಲಿ ಹಾಯಾಗಿ ಕೂರಬಹುದು-”
***
Related Post
ಸಣ್ಣ ಕತೆ
-
ಮಾದಿತನ
ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…
-
ಆನುಗೋಲು
ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…
-
ಬಸವನ ನಾಡಿನಲಿ
೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…
-
ಯಿದು ನಿಜದಿ ಕತೀ…
ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ... ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ, ವುಗಾದಿ… Read more…
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…