ಪೊದುತ್ತನಿಯನ್ಗಳ್

ರಾಮಾನುಜ ದಯಾಪಾತ್ರಂ ಜ್ಞಾನವೈರಾಗ್ಯ ಭೂಷಣಂ |
ಶ್ರೀಮದ್ವೇಂಕಟನಾಥಾರ್ಯಂ ವಂದೇ ವೇದಾಂತದೇಶಿಕಂ ||೧||

ಶ್ರೀಶೈಲೇಶ ದಯಾಪಾತ್ರಂ ಧೀಭಕ್ತ್ಯಾದಿಗುಣಾರ್ಣವಂ |
ಯತೀಂದ್ರಪ್ರವಣಂ ವಂದೇ ರಮ್ಯಜಾಮಾತರಂ ಮುನಿಂ ||೨||

ಲಕ್ಷ್ಮೀನಾಥಸಮಾರಂಭಾಂ ನಾಥಯಾಮುನಮಧ್ಯಮಾಂ |
ಅಸ್ಮದಾಚಾರ್ಯಪರ್ಯಂತಾಂ ವಂದೇ ಗುರುಪರಂಪರಾಂ ||೩||

ಯೋ ನಿತ್ಯಮಚ್ಯುತಪದಾಂಬುಜಯುಗ್ಮರುಕ್ಮ-
ವ್ಯಾಮೋಹತಸ್ತದಿತರಾಣಿ ತೃಣಾಯಮೇನೇ
ಅಸ್ಮದ್ಗುರೋರ್ಭಗವತೋಸ್ಯ ದಯೈಕಸಿಂಧೋಃ
ರಾಮಾನುಜಸ್ಯ ಚರಣೌ ಶರಣಂ ಪ್ರಪದ್ಯೇ ||೪||

ಮಾತಾ ಪಿತಾ ಯುವತಯಸ್ತನಯಾ ವಿಭೂತಿಃ
ಸರ್ವಂ ಯದೇವ ನಿಯಮೇನ ಮದನ್ವಯಾನಾಂ |
ಆದ್ಯಸ್ಯ ನಃ ಕುಲಪತೇರ್ವಕುಳಾಭಿರಾಮಂ
ಶ್ರೀಮತ್ ತದಂಘ್ರಿಯುಗಳಂ ಪ್ರಣಮಾಮಿ ಮೂರ್ಧ್ನಾ ||೫||

ಭೂತಂ ಸರಶ್ಚ ಮಹದಾಹ್ವಯ ಭಟ್ಟನಾಥ
ಶ್ರೀಭಕ್ತಿಸಾರ ಕುಲಶೇಖರ ಯೋಗಿವಾಹಾನ್ |
ಭಕ್ತಾಂಘ್ರಿರೇಣು ಪರಕಾಲ ಯತಿಂದ್ರ ಮಿಶ್ರಾನ್
ಶ್ರೀಮತ್ ಪರಾಂಕುಶಮುನಿಂ ಪ್ರಣತೋಸ್ಮಿನಿತ್ಯಂ ||೬||

||ಇತಿ ಪೊದುತ್ತನಿಯನ್ಗಳ ಸಂಪೂರ್ಣಂ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಶ್ವರದ ಬಾಳು
Next post ಭವ್ಯ ಭಾರತ ಭೂಮಿ ನಮ್ಮದು

ಸಣ್ಣ ಕತೆ

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಬಾಳ ಚಕ್ರ ನಿಲ್ಲಲಿಲ್ಲ

    ತಂದೆಯ ಸಾವು ಕುಟುಂಬವನ್ನೇ ಬೀದಿಪಾಲು ಮಾಡಿತು. ಹೊಸಪೇಟೆಯ ಚಪ್ಪರದ ಹಳ್ಳಿಯಲ್ಲಿ ವಾಸವಾಗಿದ್ದ ಇಮಾಮ್ ಸಾಬ್ ಹಾಗೂ ಝೈನಾಬ್ ದಂಪತಿಗಳಿಗೆ ೬ ಹೆಣ್ಣು ಮಕ್ಕಳು, ಒಂದು ಗಂಡು ಮಗು.… Read more…