ನಗೆ ಡಂಗುರ – ೪೮

ಮದುವೆಗಾಗಿ ಸಂದರ್ಶನ ನಡೆಯುತ್ತಿತ್ತು. ಕಾಶಿಯನ್ನು ಹುಡುಗನ ತಂದೆ ಪ್ರಶ್ನಿಸಿದರು: ವಿದ್ಯಾಭ್ಯಾಸ? `ಬಿ.ಎ.’ ಎಂದ ವರ. ಇದನ್ನು ಕೇಳಿಸಿಕೊಂಡ ವಧು ಗುಡುಗಿದಳು. “ನಾನು ಒಪ್ಪುವುದಿಲ್ಲ ಬರೀ `ಬಿ.ಎ.’ ಅದೂ ತೆಳ್ಕ ಬಳ್ಕ, ಎರಡೇ ಅಕ್ಷರ!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬದುಕು
Next post ತುಂಬಿದ ಕೈ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…