ರೈಲಿನಲ್ಲಿ ವಯಸ್ಕರ ಪಕ್ಕದಲ್ಲಿ ಆತ ಬಂದು ಕುಳಿತ. ಆತನನ್ನು ಗಮನಿಸಿದ ವಯಸ್ಕನಿಗೆ ಆತ ಒಂಟಿ ಚಪ್ಪಲಿ ಧರಿಸಿದ್ದಾನೆಂದು ತಿಳಿಯಿತು. “ಇದೇನು ಒಂಟಿ ಚಪ್ಪಲಿ; ಇನ್ನೊಂದು ಕಾಲಿನದು”?
ಆತ: “ಇಲ್ಲ ಸಿಕ್ಕಿದ್ದೇ ಒಂಟಿ ಚಪ್ಪಲಿ!”
***
Related Post
ಸಣ್ಣ ಕತೆ
-
ಜುಡಾಸ್
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ಎರಡು…. ದೃಷ್ಟಿ!
ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…
-
ಹಳ್ಳಿ…
ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…
-
ಕಲಾವಿದ
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…