ಅಜ್ಜಿ: “ಬ್ಯಾಂಕಿನಿಂದ ಬರುವಾಗ ಆಂಜನೇಯನಿಗೆ `ನಾಮಿನೇಷನ್’ ಮಾಡಿಸಿಕೊಂಡು ಬಾ ಅಂದಿದ್ದೆ ಮಾಡಿಸಿದಯಾ?”
ಮೊಮ್ಮಗ: “ಅಜ್ಜೀ, ಆಂಜನೇಯಾ ಚಿರಂಜೀವಿ, ಎಲ್ಲಾ ಬಿಟ್ಟು ಅವನಿಗೇಕೆ `ನಾಮಿನೇಷನ್’? ನಾನು ನಿನ್ನೆ ನಿನಗೆ ಹೇಳಿದ್ದು ಆಂಜನೇಯನ ಪೊಟೋನ `ಲ್ಯಾಮಿನೇಷನ್’ ಮಾಡಿಸಬೇಕು ಅಂತ.”
ಅಜ್ಜಿ: “ಹೌದಾ!”
***
Related Post
ಸಣ್ಣ ಕತೆ
-
ಟೋಪಿ ಮಾರುತಿ
"ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…
-
ತಿಥಿ
"ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…
-
ಮಂಜುಳ ಗಾನ
ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…
-
ಮಲ್ಲೇಶಿಯ ನಲ್ಲೆಯರು
ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…
-
ಹೃದಯದ ತೀರ್ಪು
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…