ಅತ್ತೆಯನ್ನು ಯಾರೋ ಧಾಂಡಿಗರು ಕಿಡ್ನ್ಯಾಪ್ ಮಾಡಿ ದೂರದ ಊರಿಗೆ ಕೊಂಡೊಯ್ದು ಅಳಿಯನಿಗೆ ಫೋನ್ ಮಾಡಿದರು. “ಈ ಕೂಡಲೇ ೨೫೦೦೦/- ಹಣ ನಮಗೆ ಗುಟ್ಟಾಗಿ ಕಳುಹಿಸದಿದ್ದರೆ ನಿಮ್ಮ ಅತ್ತೆಯನ್ನು ಮತ್ತೆ ನಿಮ್ಮ ಮನೆಗೆ ತಂದು ಬಿಟ್ಟುಬಿಡುತ್ತೇವೆ”. ಅಳಿಯ ಗಾಬರಿಯಾಗಿ ತಕ್ಷಣವೇ ಹಣವನ್ನು ಕಳುಹಿಸಿದ!
***
Related Post
ಸಣ್ಣ ಕತೆ
-
ವಲಯ
ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…
-
ದೊಡ್ಡವರು
ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…