ಒಬ್ಬ ಅತ್ಯಂತ ಹೆಸರುವಾಸಿಯಾದ ರಾಜಕಾರಣಿ ತನ್ನ ಮಿತ್ರನಿಗೆ ಹೀಗೆ ಹೇಳಿದು “ನಮ್ಮಶಬ್ಬ ಕೋಶದಲ್ಲಿ ಭೀಕರ ಎನ್ನುವ ಶಬ್ದವೇ ಇಲ್ಲ ಅದು ನಿನಗೆ ಗೊತ್ತೆ?”. ಆ ಮಿತ್ರ ಹೇಳಿದಾ “ನಿಜ ನೀನು ಹೇಳೊದು; ಅದು `ಅಮ್ಮಾವ್ರ ಮುಂದೆ’ ಮಾತ್ರ ಬಿಟ್ಟು!
***
Related Post
ಸಣ್ಣ ಕತೆ
-
ಆ ರಾತ್ರಿ
ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…
-
ತಿಮ್ಮರಾಯಪ್ಪನ ಬುದ್ಧಿವಾದ
ಪ್ರಕರಣ ೧೧ ಮಾರನೆಯ ದಿನ ತನ್ನ ಮೀಟಂಗ್ ಕೆಲಸವನ್ನು ಮುಗಿಸಿಕೊಂಡು ತಂಗಿಯ ಮನೆಯಲ್ಲಿ ಊಟಮಾಡಿಕೊಂಡು ರಾತ್ರಿ ಎಂಟು ಗಂಟೆಗೆ ತಿಮ್ಮರಾಯಪ್ಪನ ಮನೆಗೆ ರಂಗಣ್ಣ ಹೊರಟನು. ಆ ದಿನ… Read more…
-
ಡಿಪೋದೊಳಗಣ ಕಿಚ್ಚು…
ಚಿತ್ರ: ವಾಲ್ಡೊಪೆಪರ್ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…
-
ಕೆಂಪು ಲುಂಗಿ
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…
-
ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ
ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್ಗೆ ಕಾಲ್ಚೆಂಡು ಆಟ… Read more…