ನಗೆ ಡಂಗುರ – ೫೫

ಆತನೊಬ್ಬ ಜಟ್ಟಿ. ಹಿಂದಿನ ರಾತ್ರಿ ಬೇಯಿಸಿದ ೯೯ ಕೋಳಿಮೊಟ್ಟೆ ತಿಂದು ಬಂದಿದ್ದ. ತನ್ನ ಮಿತ್ರನ ಕೈಲಿ ಜಂಬ ಕೊಚ್ಚಿಕೊಂಡ. ಗೆಳೆಯ ಕೇಳಿದು
“ಇನ್ನೋದು ತಿಂದು ಸೆಂಚುರಿ ಬಾರಿಸಬಹುದಿತ್ತು. ಅಲ್ಲವಾ? “ಜಟ್ಟಿ” – ನೀನು ಹೇಳೋದೇನೋ ಸರಿ; ಆದರೆ ನಾನೇನು ಹೊಟ್ಟೆಬಾಕನಾ ?”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಸ ವರ್ಷ ಬಂದಂತೆ ಯಾರು ಬಂದಾರು
Next post ತುಂತುರು ಮಳೆಯ

ಸಣ್ಣ ಕತೆ

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ದೇವರ ನಾಡಿನಲಿ

    ೧೯೯೮ ಜೂನ್ ತಿಂಗಳ ಮೊದಲ ವಾರದಲ್ಲಿ ನಾ ದೇವರನಾಡಿನಲಿ, ವಿಭಾಗೀಯ ಸಾರಿಗೆ ಅಧಿಕಾರಿ ಎಂದು, ವಿಭಾಗೀಯ ಕಛೇರಿ ಮಂಗಳೂರು ವಿಭಾಗ ಅಂದರೆ.... ದಕ್ಷಿಣ ಕನ್ನಡ ಜಿಲ್ಲೆಯಲ್ಲಿ... ಹರ್ಷದಿ,… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…