“ಗಾಂಧೀಜಯಂತಿ’ ವಿಚಾರವಾಗಿ ನಿನಗೆ ಏನು ತಿಳಿದಿದೆ ಕೊಂಚ ಬಿಡಿಸಿ ಹೇಳು”, ಗುರುಗಳು ಶಿಷ್ಯನನ್ನು ಪ್ರಶ್ನಿಸಿದರು.
ಶಿಷ್ಯ: ಗಾಂಧಿ ಅದೇ ಮಹಾತ್ಮಾಗಾಂಧಿಯವರು ನಮಗೆಲ್ಲಾ ಚೆನ್ನಾಗಿ ಗೊತ್ತು ಸಾರ್. ಆದರೆ ಈ ಜಯಂತಿ ಎನ್ನುವವರು ಯಾರೋ ಗೊತಿಲ್ಲ!
***
Related Post
ಸಣ್ಣ ಕತೆ
-
ಒಲವೆ ನಮ್ಮ ಬದುಕು
"The best of you is he who behaves best towards the members of his family" (The Holy Prophet) ವಾರದ ಸಂತೆ.… Read more…
-
ತ್ರಿಪಾದ
ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…
-
ನಿಂಗನ ನಂಬಿಗೆ
ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…
-
ಕೂನನ ಮಗಳು ಕೆಂಚಿಯೂ….
ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…
-
ಜಂಬದ ಕೋಳಿ
ಪ್ರಕರಣ ೩ ಜನಾರ್ದನ ಪುರದ ಹಳೆಯ ಇನ್ಸ್ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು… Read more…