ನಗೆ ಡಂಗುರ – ೬೫

ಅವರು: (ಕುಡಿದ ಯೋಧನನ್ನು ಕುರಿತು) “ಏನಯ್ಯಾ ನೀನು ಇನ್ನೂ ಯೋಧನಾಗಿಯೆ ಇದ್ದೀಯ. ನಾನು ನೋಡು ಈಗಾಗಲೇ ಮೇಜರ್ ಆಗಿದ್ದೇನೆ.”
ಯೋಧ: “ಆದರೆ ಏನು? ನಾನು ಕುಡಿದಾಗ `ಕಮ್ಯಾಂಡರ್’ ಆಗಿರುತ್ತೇನಲ್ಲಾ!”
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಣ್ಣಪೋರ
Next post ಕೋಜಾ ಸರ್ಕಾರಕ್ಕೀಗ ಕೋಳಿ ಜ್ವರ

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…