ಪತ್ನಿ: “ರೀ, ಇಲ್ನೋಡಿ, ಪೇಪರ್ ಸುದ್ದೀನಾ, ಕೇವಲ ಒಂದು ಸೈಕಲ್‍ಗೋಸ್ಕರ ಒಬ್ಬ ತನ್ನ ಹೆಂಡತಿನೇ ಮಾರಿಬಿಟ್ಟನಂತೆ.”
ಪತಿ: “ನಾನೇನು ಅವನಷ್ಟು ದಡ್ಡನಲ್ಲ; ನಾನು ಕಾರು ಸಿಕ್ಕಿದರೆ ಮಾತ್ರ ನಿನ್ನನ್ನು ಮಾರಲು ಒಪ್ಪೋದು,”
***
Related Post
ಸಣ್ಣ ಕತೆ
-
ಹನುಮಂತನ ಕಥೆ
ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ… Read more…
-
ಪತ್ರ ಪ್ರೇಮ
ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…
-
ಪ್ರೇಮನಗರಿಯಲ್ಲಿ ಮದುವೆ
ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಇನ್ನೊಬ್ಬ
ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…