ಯಾವಾಗಲೂ ನಿಯಮ ಮೀರಿದರೆ ಬಚಾವಾದೀತೇ?

ಸಾವಯವವೆಂದೇಕೆ ಬರಿದೆ ಗಳಹುವಿರಿ
ನಾವೇನೆಲ್ಲವನು ತಿಂದೇನಾಗಿಹುದೆನ್ನದಿರಿ
ಸಾವಯವವೆಂದೊಡದು ಜೀವ ದೇವ ನಿಯ
ಮವಿದ ಮೀರಿದರೆ ರಸ್ತೆ ನಿಯಮದವೊಲ್
ಅವಗಣಿಪರೇರಿದರೆ ಅಪಘಾತವೇರುವುದು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹರಕು ಅಂಗಿಯ ಮುರುಕು ಮನೆಯ
Next post ತೂಗುವೆ ತೊಟ್ಟಿಲ

ಸಣ್ಣ ಕತೆ

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ರಣಹದ್ದುಗಳು

    ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…