ಸಾವಯವ ಜೀವ ಕೋಟಿಗದೇ ಸಾವ
ಯವದೊಳನ್ನ ಗೊಬ್ಬರವಿಕ್ಕದಲೆ ನಿರವ
ಯವವನಿಟ್ಟರದು ತುರ್ತು ಸ್ಥಿತಿಯೆಂದಾಸ್ಪತ್ರೆ
ಯೊಳು ಕೃತಕ ರಕುತವ ಕೊಟ್ಟಂತದುವೆ
ಜೀವನವೆಂದೊಡದಕಿಂತ ಮೂರ್ಖತೆಯೇನು? – ವಿಜ್ಞಾನೇಶ್ವರಾ
*****