ಗೊಬ್ಬರ ಮತ್ತಾಹಾರವೊಂದೆ ನಾಣ್ಯದೆರಡು ಮುಖ
ಅಬ್ಬರಾತುರಂಗಳಿಲ್ಲದದು ಹಸುರಡುಗೆಮನೆಯೊಳಗೆ
ಸುಬ್ಬ ಸೂರ್‍ಯನ ಶಕುತಿಯೊಳಚ್ಚಾಗಿ ದೊರಕುವುದುಚಿತದಲಿ
ಗೊಬ್ಬರದ ನಕಲಿಯನೆ ಘನವೆನುತೇನು ಪೇಟೆ ಗಬಿನಲಿ
ಹಬ್ಬವೋ ನಕಲಿ ತಿನಿಸಿನಲಿ, ನಾಣ್ಯ ಸೀಳುತಲಿ – ವಿಜ್ಞಾನೇಶ್ವರಾ
*****