ನಡೆಯುವೊಡೆ ಎಡವಿದೊಡದು ಸಹಜ
ನೋವಿನೊಡೆ ಕಲಿವ ನಲಿವುಂಟಲ್ಲಿ
ನಡೆಯದವನೆಡವಿದೊಡೆ ನಡೆವವನು
ನೋಯುವಾಧುನಿಕ ಸ್ಥಿತಿಯೊಳಗೆ ಕೃಷಿ ತಜ್ಞ
ನೆಡವಿನಲಿ ಕೃಷಿಕ ತಾ ನೋಯುತಿಹ – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ನಡೆಯುವೊಡೆ ಎಡವಿದೊಡದು ಸಹಜ
ನೋವಿನೊಡೆ ಕಲಿವ ನಲಿವುಂಟಲ್ಲಿ
ನಡೆಯದವನೆಡವಿದೊಡೆ ನಡೆವವನು
ನೋಯುವಾಧುನಿಕ ಸ್ಥಿತಿಯೊಳಗೆ ಕೃಷಿ ತಜ್ಞ
ನೆಡವಿನಲಿ ಕೃಷಿಕ ತಾ ನೋಯುತಿಹ – ವಿಜ್ಞಾನೇಶ್ವರಾ
*****