ಅನ್ನ, ಹಾಲು, ತರಕಾರಿಗಳಲಿ, ಅಮಿತ ಬಗೆಯ
ದನೆಮ್ಮ ತಾಯ್ನೆಲದೊಳುತ್ಪಾದಿಸಲದೊಂದು ಸಾವಯ
ವನಡೆಯದನಿನ್ನಷ್ಟು ವಿಸ್ತರಿಸಿ ಬಡಗಿ, ಕಮ್ಮಾರ, ಕ್ಷೌರ
ವೆನುತೆಷ್ಟೊಂದು ಕೆಲಸಗಳನರಿತೆಮ್ಮ ಸೇವೆಯನಲ್ಲಲ್ಲೇ
ತಾನೆ ಮಾಡಿದೊಡುಳಿವ ಸಾಗಾಟದೊಳಿನ್ನಷ್ಟು ಸವಿಯುಂಟು – ವಿಜ್ಞಾನೇಶ್ವರ
*****