ಸಮ್ಮಾನ ಸಂಭ್ರಮವಿದೇನು ಸಮ್ಮೋಹನಕೆ?
ಅಮ್ಮಮ್ಮ ಲಾಭದಾಯಕವೆಂಬೊಂದು ವಿಶೇಷಣಕೆಂಥ
ಸಮ್ಮೋಹನ ಶಕ್ತಿಯೋ? ಸುಮ್ಮನೀ ಪದವನೆಸೆದೊ
ಡೆಮ್ಮ ರೈತರು ಹೊಸ ಬೆಳೆಯ ನೆಚ್ಚುವರು
ತಮ್ಮನೆ ಅಡವಿಟ್ಟು ನೆಲವ ಕಚ್ಚುವರು
ಅಮ್ಮನಭಿಮಾನದಡಿ ಮುಗ್ಗರಿಸಿ ನೋಯುವರು – ವಿಜ್ಞಾನೇಶ್ವರಾ
*****
ಕನ್ನಡ ನಲ್ಬರಹ ತಾಣ
ಅಮ್ಮಮ್ಮ ಲಾಭದಾಯಕವೆಂಬೊಂದು ವಿಶೇಷಣಕೆಂಥ
ಸಮ್ಮೋಹನ ಶಕ್ತಿಯೋ? ಸುಮ್ಮನೀ ಪದವನೆಸೆದೊ
ಡೆಮ್ಮ ರೈತರು ಹೊಸ ಬೆಳೆಯ ನೆಚ್ಚುವರು
ತಮ್ಮನೆ ಅಡವಿಟ್ಟು ನೆಲವ ಕಚ್ಚುವರು
ಅಮ್ಮನಭಿಮಾನದಡಿ ಮುಗ್ಗರಿಸಿ ನೋಯುವರು – ವಿಜ್ಞಾನೇಶ್ವರಾ
*****