ಸುರಿದ ಬೆವರಿನ ಫಲದಿ ತೋಡು ಬಾವಿಯೊಳಂ
ಕುರಿಪ ಜಲದ ತೆರದೊಳೆಮ್ಮ ಸಾಹಿತ್ಯವಿರಲದಕೆ ಶಕ್ತಿ
ಬರಿದೋದುತೋದುತ ಬರೆವ ಸಾಹಿತ್ಯವದು
ಬೋರು ನೀರಿನ ತೆರದಿ ಕ್ಷಣಿಕ ಕಾಸಿನ ಯುಕ್ತಿ
ಸುರಿವಾಗಸಕೆ ಆಲಿಕೆಯಂತಿರ್ಪ ಹಸುರೆಲ್ಲದಕು ಶಕ್ತಿ – ವಿಜ್ಞಾನೇಶ್ವರಾ
*****
ಸುರಿದ ಬೆವರಿನ ಫಲದಿ ತೋಡು ಬಾವಿಯೊಳಂ
ಕುರಿಪ ಜಲದ ತೆರದೊಳೆಮ್ಮ ಸಾಹಿತ್ಯವಿರಲದಕೆ ಶಕ್ತಿ
ಬರಿದೋದುತೋದುತ ಬರೆವ ಸಾಹಿತ್ಯವದು
ಬೋರು ನೀರಿನ ತೆರದಿ ಕ್ಷಣಿಕ ಕಾಸಿನ ಯುಕ್ತಿ
ಸುರಿವಾಗಸಕೆ ಆಲಿಕೆಯಂತಿರ್ಪ ಹಸುರೆಲ್ಲದಕು ಶಕ್ತಿ – ವಿಜ್ಞಾನೇಶ್ವರಾ
*****