ಕೃಷಿ ಬೆಳಕಸ್ತಮಿಸಿದರೇನುಂಟು ಬದುಕು?

ಕೃಷಿ ಎಂದರದೊಂದು ಮಕ್ಕಳಾಟದವೊಲಿರಲು
ರಾಶಿ ನಿಯಮಗಳದನು ಬಾಧಿಸದಿರಲು
ಉಸಿರಾಟದವೊಲೆಮ್ಮ ಜೀವನದೊಳಾ ಕೃಷಿ ಇರಲು
ನಿಸರ್ಗದೊಳಿಂತಪ್ಪುದಕೆಲ್ಲ ಮೂಗ ತೂರಿಸಲು
ಅಸ್ತಮದುಸಿರಾಟ ಪುಸ್ಸೊತ್ತು ಯಂತ್ರದೊಳು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೂರು ಪೆಟ್ಟಿಗೆ
Next post ಚಂದ್ರನನ್ನು ತಾ!

ಸಣ್ಣ ಕತೆ

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…