ಕೃಷಿಯೆಂದು ತೆಂಗನು ನೆಟ್ಟೊಡದನೊಣಗಿಸುತ
ಕೊಬ್ಬರಿ ಮಾಡಿ ಹಿಂಡಿದೆಣ್ಣೆಯ ಬಳಸಲು ಬೇಕು
ಕೊಂಡುಣುವ ಕುಪ್ಪಿಯೊಳಿಹುದು ಕಲಬೆರಕೆಗಾಹ್ವಾನ
ಖೊಟ್ಟಿಯುದ್ಯೋಗದೊಳು ಜೀವನವೆ ಕಲಬೆರಕಾಗಿರಲು
ಕಸಬರಿಕೆಯೆಷ್ಟಿದ್ದೊಡಂ ಸಾಲದಾಗಿಹುದದನು ಗುಡಿಸಲು – ವಿಜ್ಞಾನೇಶ್ವರಾ
*****

ಕನ್ನಡ ನಲ್ಬರಹ ತಾಣ
ಕೃಷಿಯೆಂದು ತೆಂಗನು ನೆಟ್ಟೊಡದನೊಣಗಿಸುತ
ಕೊಬ್ಬರಿ ಮಾಡಿ ಹಿಂಡಿದೆಣ್ಣೆಯ ಬಳಸಲು ಬೇಕು
ಕೊಂಡುಣುವ ಕುಪ್ಪಿಯೊಳಿಹುದು ಕಲಬೆರಕೆಗಾಹ್ವಾನ
ಖೊಟ್ಟಿಯುದ್ಯೋಗದೊಳು ಜೀವನವೆ ಕಲಬೆರಕಾಗಿರಲು
ಕಸಬರಿಕೆಯೆಷ್ಟಿದ್ದೊಡಂ ಸಾಲದಾಗಿಹುದದನು ಗುಡಿಸಲು – ವಿಜ್ಞಾನೇಶ್ವರಾ
*****