ಬರಿ ಸುಳ್ಳಲ್ಲವೇ? ಕೃಷಿ ತಜ್ಞರೊರೆಯುವುದು?

ಒರೆಯುವೊಡೆ, ಬರೆಯುವೊಡೆ ಸಾಲದದು ಕೃಷಿಯ
ಕುರಿತೋದಿದೊಡೆ. ಮಾಡದೋದಿದ ಮಂಡೆ ಬರಿ ಗೂಡೆ
ಕೊರಡ ನೆಟ್ಟು ನೀರೆರೆದೊಡದು ಮರವಪ್ಪುದುಂಟೇ?
ಸೂರ್‍ಯ ಸಂಶ್ಲೇಷಣೆಯ ಕಷ್ಟವನಿಷ್ಟದೊಳನುಭವಿಪ
ಬರಿ ಹುಲ್ಲನೀಕ್ಷಿಸಲದುವೆ ಕೃಷಿ ಪಾಠವನೊರೆಗು – ವಿಜ್ಞಾನೇಶ್ವರಾ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಾವು ಗೆಳೆಯರು ಹೂವು ಹಣ್ಣಿಗೆ
Next post ಶಾಸ್ತ್ರಿಗಳ ಮಗ

ಸಣ್ಣ ಕತೆ

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಜುಡಾಸ್

    "ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ… Read more…